ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಸ್ನೇಹಿತನನ್ನೆ ಕೊಲೆ ಗೈದ

Please follow and like us:
Whatsapp

ಗೆಳೆಯನಿಗೆ ಸಾಲದ ರೂಪವಾಗಿ ಕೊಟ್ಟ ಹಣ ವಾಪಸ್ ಕೆಳಿದಾಗ ಆತನನ್ನ ಕೊಲೆ ಮಾಡಿರುವ ಘಟನೆ ಇಲ್ಲಿನ ಗಾಜಿಪೂರ ಚಕ್ರಕಟ್ಟಾ ಹತ್ತಿರ ನಡೆದಿದೆ .
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನ ಪೋಲಿಸರು ಬಂಧಿಸಿದ್ದಾರೆ . ತನಿಖೆ ನಡೆದ 24 ಘಂಟೆಗಳಲ್ಲಿ ಆರೋಪಿಗಳನ್ನ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣ ಚೌಕ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ

Please follow and like us:
Whatsapp

Leave a Reply

Your email address will not be published. Required fields are marked *

Whatsapp